News Karnataka Kannada
Friday, April 19 2024
Cricket
ಬೆಂಗಳೂರು ನಗರ

ಡಿಜಿ ಹಳ್ಳಿ ಗಲಭೆ ಪ್ರಕರಣ: ಪೊಲೀಸ್ ಗುಂಡೇಟಿಗೆ ಗಾಯಗೊಂಡಿದ್ದ ಯುವಕ ಸಾವು

Photo Credit :

ಡಿಜಿ ಹಳ್ಳಿ ಗಲಭೆ ಪ್ರಕರಣ: ಪೊಲೀಸ್ ಗುಂಡೇಟಿಗೆ ಗಾಯಗೊಂಡಿದ್ದ ಯುವಕ ಸಾವು

ಬೆಂಗಳೂರು: ಡಿಜಿ ಹಳ್ಳಿಯಲ್ಲಿ ನಡೆದಿರುವ ಗಲಭೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಬಲಿಯಾದವರ ಸಂಖ್ಯೆಯು ನಾಲ್ಕಕ್ಕೆ ಏರಿಕೆಯಾಗಿದೆ.

ಕಳೆದ ಮಂಗಳವಾರ ಗಲಭೆ ವೇಳೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಬಂದ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಮೂವರು ಗಾಯಗೊಂಡಿದ್ದರು ಮತ್ತು ಓರ್ವ ಗಂಭೀರವಾಗಿ ಗಾಯಗೊಂಡಿದ್ದ.

ಗಾಯಗೊಂಡಿದ್ದ ಯುವಕ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಯದ್ ನದೀಂ ಮೃತಪಟ್ಟಾತ. ಈತನಿಗೆ ಕೂಡ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ.

ಗುಂಡೇಟಿಗೆ ಗಾಯಗೊಂಡಿರುವ ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು