News Karnataka Kannada
Friday, April 12 2024
Cricket
ಬೆಂಗಳೂರು ನಗರ

ಡಿಜೆ ಹಳ್ಳಿ, ಕೆಜೆ ಹಳ್ಳಿ ಹಿಂಸಾಚಾರ: ಸಿಸಿಬಿಯಿಂದ ಮಾಜಿ ಮೇಯರ್ ಸಂಪತ್ ರಾಜ್ ಗೆ ಸಮನ್ಸ್

Photo Credit :

ಡಿಜೆ ಹಳ್ಳಿ, ಕೆಜೆ ಹಳ್ಳಿ ಹಿಂಸಾಚಾರ: ಸಿಸಿಬಿಯಿಂದ ಮಾಜಿ ಮೇಯರ್ ಸಂಪತ್ ರಾಜ್ ಗೆ ಸಮನ್ಸ್

ಬೆಂಗಳೂರು: ಡಿಜೆ, ಕೆಜೆ ಹಳ್ಳಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇದೀಗ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇಂದು ಬೆಳಿಗ್ಗೆ 11 ಗಂಟೆಗೆ ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಅನಾರೋಗ್ಯದ ಹಿನ್ನೆಲೆ ಸಂಪತ್ ರಾಜ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆಗಸ್ಟ್ 19 ರಂದು ಸಂಪತ್ ಅವರ ವೈಯಕ್ತಿಕ ಸಹಾಯಕ ಅರುಣ್ ಕುಮಾರ್ ಅವರನ್ನು ಈಗಾಗಲೇ ಬಂಧಿಸಿ ತನಿಖೆ ನಡೆಸಿದ್ದಾರೆ.

ಸಂಪತ್ ರಾಜ್ ಬೆಂಗಳೂರು ಮಹಾನಗರ ಪಾಲಿಕೆಯ 47 ನೇ ವಾರ್ಡ್ ಡಿಜೆ ಹಳ್ಳಿಯ ಕಾರ್ಪೊರೇಟರ್ ಆಗಿದ್ದವರು ಹಾಗೂ ಅವರ ಅವಧಿ ಇತ್ತೀಚೆಗೆ ಕೊನೆಗೊಂಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು