News Karnataka Kannada
Wednesday, April 17 2024
Cricket
ಬೆಂಗಳೂರು ನಗರ

ಡ್ರೋನ್ ಪ್ರತಾಪ್ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು

Photo Credit :

ಡ್ರೋನ್ ಪ್ರತಾಪ್ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು

ಬೆಂಗಳೂರು: ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಡ್ರೋಣ್ ಪ್ರತಾಪ್ ವಿರುದ್ಧ ನಗರ ಪೊಲೀಸ್ ಕಮಿಷನರ್ ಗೆ ಜೇಕಬ್ ಜಾರ್ಜ್ ಎಂಬವರು ದೂರು ದಾಖಲಿಸಿದ್ದಾರೆ.

ಡ್ರೋಣ್ ಪ್ರಾಜೆಕ್ಟ್ ನಡೆಸುವುದಾಗಿ ಹಲವರಿಂದ ಹಣ ಪಡೆದು, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ದೂರು ನೀಡಿದ್ದಾರೆ.

ಡ್ರೋನ್ ಪ್ರತಾಪ್ ಅವರು ವಿದೇಶದಲ್ಲಿ ಪ್ರದರ್ಶನಗಳಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದೇನೆ. 87 ದೇಶ ಸುತ್ತಿ ಹಾಗೂ 300 ಉಪನ್ಯಾಸ ನೀಡಿರುವುದಾಗಿ ಸುಳ್ಳು ಹೇಳಿದ್ದಾನೆ. ರಾಜ್ಯದಲ್ಲಿ ಕೂಡ ಹಲವಾರು ಕಾಲೇಜುಗಳಿಗೆ ತೆರಳಿ ಭಾಷಣ ಮಾಡಿದ್ದಾನೆ. ಇದರಿಂದ ಹಲವರಿಗೆ ತಪ್ಪು ಸಂದೇಶ ಹೋಗಿದೆ. ಪಡೆದಿರುವ ಹಣವನ್ನು ರಾಜ್ಯದಲ್ಲಿರುವ ಸಾಕಷ್ಟು ವಿಜ್ಞಾನಿಗಳಿಗೆ ನೀಡಬೇಕು ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು