News Karnataka Kannada
Wednesday, April 17 2024
Cricket
ಬೆಂಗಳೂರು ನಗರ

ನಟಿ ಸಂಜನಾ ಕೂಡ ಐಎಂಎ ಹಗರಣದ ಸಂತ್ರಸ್ತೆ

Photo Credit :

ನಟಿ ಸಂಜನಾ ಕೂಡ ಐಎಂಎ ಹಗರಣದ ಸಂತ್ರಸ್ತೆ

ಬೆಂಗಳೂರು: ಡ್ರಗ್ ಮಾಫಿಯಾದೊಂದಿಗೆ ಸಂಪರ್ಕ ಹೊಂದಿರುವ ಸಲುವಾಗಿ ಬಂದಿಸಲ್ಪಟ್ಟಿರುವ ನಟಿ ಸಂಜನಾ ಗಾರ್ಲಾನಿ ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣದಲ್ಲಿ ತನ್ನ ಸಂಪೂರ್ಣ ಉಳಿತಾಯವನ್ನು ಕಳೆದುಕೊಂಡಿದ್ದಾರೆ. ಇತ್ತೀಚೆಗೆ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತನ್ನ ನಷ್ಟದ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೂಲಗಳ ಪ್ರಕಾರ ಸಂಜನಾ ತನ್ನ ಸ್ನೇಹಿತರು ನೀಡಿದ ಸಲಹೆಯ ಆಧಾರದ ಮೇಲೆ ಐಎಂಎ ನಲ್ಲಿ ದೊಡ್ಡ ಮೊತ್ತವನ್ನು ಹೂಡಿಕೆ ಮಾಡಿದ್ದರು. ಆದರೆ ಕಂಪನಿಯು ತನ್ನ ಭರವಸೆಯ ಮೊತ್ತವನ್ನು ಹಿಂದಿರುಗಿಸಲಿಲ್ಲ.

ಮೂಲಗಳ ಪ್ರಕಾರ ಸಂಜನಾ 11 ಬ್ಯಾಂಕುಗಳಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಸಂಜನಾ ಯಾವುದಾದರು ವಿದೇಶಿ ವಹಿವಾಟಿನಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು