News Karnataka Kannada
Thursday, April 25 2024
ಬೆಂಗಳೂರು ನಗರ

ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟಿಸಿದ ಅಮಿತ್ ಶಾ

Amith Sha
Photo Credit : G Mohan

ಬೆಂಗಳೂರು, ಮೇ. 3 : ಕೇಂದ್ರ ಸರಕಾರದ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಲ್ಲಿ ಮಂಗಳವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಉನ್ನತ ಶಿಕ್ಷಣ ಸಚಿವ ಡಾ.  ಸಿ.ಎನ್. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಪಿ.ಸಿ. ಮೋಹನ್, ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನೃಪತುಂಗ ವಿ.ವಿ.ದಲ್ಲಿ ಬಿ.ಎಸ್ಸಿ ಮತ್ತು ಬಿಸಿಎ ಪದವಿಗಳಡಿ 24 ಕೋರ್ಸುಗಳು, 7 ಸ್ನಾತಕೋತ್ತರ ಶಿಸ್ತುಗಳು ಮತ್ತು 3 ಸಂಶೋಧನಾ ಕೇಂದ್ರಗಳು ಇರಲಿವೆ. ಈ ವಿ.ವಿ.ಗೆ ಕೇಂದ್ರ ಸರಕಾರವು 55 ಕೋಟಿ ರೂ.ಗಳಷ್ಟು ಅನುದಾನವನ್ನು ಮಂಜೂರು ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು