News Karnataka Kannada
Monday, April 22 2024
Cricket
ಬೆಂಗಳೂರು ನಗರ

ಪಕ್ಷ ಸಂಘಟನೆ ಪರಿಶೀಲಿಸಿದ ಎಐಸಿಸಿ ಕರ್ನಾಟಕ ಉಸ್ತುವಾರಿ ಸುರ್ಜೇವಾಲ

Photo Credit :

ಪಕ್ಷ ಸಂಘಟನೆ ಪರಿಶೀಲಿಸಿದ ಎಐಸಿಸಿ ಕರ್ನಾಟಕ ಉಸ್ತುವಾರಿ ಸುರ್ಜೇವಾಲ

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ)ಯ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಜ್ಯಕ್ಕೆ ಮೊದಲ ಸಲ ಭೇಟಿ ನೀಡಿದ್ದು, ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ರಾಜಕೀಯ ಪರಿಸ್ಥಿತಿಯ ಪರಿಶೀಲನೆ ನಡೆಸಲಿರುವರು.

ಮಂಗಳವಾರ ಸಂಜೆ ಸುರ್ಜೇವಾಲ ಅವರು ಬೆಂಗಳೂರಿಗೆ ಬಂದಿಳಿದಿರುವರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ಕೆಲವು ನಾಯಕರು ಅವರನ್ನು ಸ್ವಾಗತಿಸಿದರು ಮತ್ತು ಅವರು ನೇರವಾಗಿ ಪಕ್ಷದ ಕಚೇರಿಗೆ ತೆರಳಿ ಅಲ್ಲಿ ನಾಯಕರೊಂದಿಗೆ ಚರ್ಚೆ ನಡೆಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆಗಳನ್ನು ತೀವ್ರಗೊಳಿಸುವಂತೆ ನಾಯಕರಿಗೆ ಸುರ್ಜೇವಾಲ ತಿಳಿಸಿರುವರು. ಕೃಷಿ ಕಾಯ್ದೆಯು ಕೃಷಿಕರ ವಿರುದ್ಧವಾಗಿದೆ ಮತ್ತು ಕೋವಿಡ್ ನಿಯಂತ್ರಣದಲ್ಲೂ ವಿಫಲವಾಗಿದೆ ಎಂದು ಅವರು ಹೇಳಿದ್ದು, ಇದರ ಅನ್ವಯ ಪ್ರತಿಭಟನೆಗಳನ್ನು ಆಯೋಜಿಸಿರುವಂತೆ ನಾಯಕರಿಗೆ ಸೂಚಿಸಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು