News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಪಿಎಸ್ ಐ ಹುದ್ದೆ ನೇಮಕಾತಿಯ ಮರು ಪರೀಕ್ಷೆ ನಡೆಸಲು ತೀರ್ಮಾನ: ಸಚಿವ ಅರಗ ಜ್ಞಾನೇಂದ್ರ

As a move to increase the quantum of punishment for the offenders, a university of forensic sciences has been set up. 
Photo Credit :

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಹಿಂದೆ ನಡೆದಿದ್ದ ಪಿ ಎಸ್ ಐ ಹುದ್ದೆ ನೇಮಕಾತಿ ಫಲಿತಾಂಶವನ್ನು ರದ್ದುಪಡಿಸಲಾಗಿದೆ. ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದರು.

ಆರೋಪಿಗಳಿಗೆ ಮರುಪರೀಕ್ಷೆಗೆ ಯಾವುದೇ ಅವಕಾಶವಿಲ್ಲ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಪರೀಕ್ಷೆ ನಡೆಯಲಿದೆ. ಶೀಘ್ರವೇ ಪಿ ಎಸ್ ಐ ಹುದ್ದೆ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು