News Karnataka Kannada
Thursday, April 25 2024
ಬೆಂಗಳೂರು ನಗರ

ಪೆಟ್ರೋಲ್ ಡೀಸೆಲ್‌ ಅನಿಲ ಬೆಲೆ ಏರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ

Photo Credit :

ಪೆಟ್ರೋಲ್ ಡೀಸೆಲ್‌ ಅನಿಲ ಬೆಲೆ ಏರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಡೀಸೆಲ್‌ ಅನಿಲ ಬೆಲೆ ಏರಿಕೆ ವಿರುದ್ದ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ರವರು ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡುರಸ್ತೆಯಲ್ಲಿ ಕುಳಿತು ಬೆಲೆ ಏರಿಕೆ ಖಂಡಿಸಿದರು. 

 

  ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನ ಕೂಡ ಆರೋಗ್ಯದ ದೃಷ್ಟಿಯಿಂದ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವರನ್ನ ಒತ್ತಾಯಿಸಿದರು. 

 

ಪಿಯುಸಿ ರಿಪಿಟರ್ಸ್ ಹಾಗು ಖಾಸಗಿ ವಿದ್ಯಾರ್ಥಿಗಳನ್ನ ಪಾಸ್ ಮಾಡಬೇಕೆಂದು ವಾಟಾಳ್ ಒತ್ತಾಯ.

 

ಶಿಕ್ಷಣ ಸಚಿವರ ಮನೆಮುಂದೆ ನಡೆಸಿದ ಪ್ರತಿಭಟನೆ ಹಿನ್ನೆಲೆ ವಾಟಾಳ್ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಐಫ್ ಐ ಆರ್ ಹಾಕಲಿ ಜೈಲಿಗೆ ಕಳುಹಿಸಲಿ ಯಾವುದಕ್ಕು ಜಗ್ಗದೆ ವಿದ್ಯಾರ್ಥಿಗಳಿಗಾಗಿ ಹೋರಾಟ ನಡೆಸುವುದಾಗಿ ವಾಟಾಳ್ ಗುಡುಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು