News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಐಟಿ ಬಿಟಿ ಕಂಪನಿ ಸಿಇಒಗಳ ಜತೆ ಸಮಾಲೋಚನೆ

It Bt
Photo Credit :

 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಬೆಂಗಳೂರು ಟೆಕ್ ಸಮಿಟ್ ೨೦೨೨ ಅಂಗವಾಗಿ ಐಟಿ ಬಿಟಿ ಕಂಪನಿಗಳ ಸಿಇಒಗಳ ಜತೆ ಸಮಾಲೋಚನೆ ನಡೆಸಿದರು.

ಇದೇ ಸಂದರ್ಭದಲ್ಲಿ ಅವರು ಟೆಕ್ ಸಮಿಟ್ ಥೀಮ್ ಬಿಡುಗಡೆ ಮಾಡಿದರು. ಐಟಿ, ಬಿಟಿ ಖಾತೆ ಸಚಿವ ಡಾ. ಸಿ ಎನ್  ಅಶ್ವತ್ಥ ನಾರಾಯಣ ಅವರು ಟೆಕ್ ಸಮಿಟ್ ನ ಬ್ರೌಷರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಐಟಿ ಬಿಟಿ ಇಲಾಖೆ ಎಸಿಎಸ್ ರಮಣ ರೆಡ್ಡಿ,  ನಿರ್ದೇಶಕಿ ಮೀನಾ ನಾಗರಾಜ, ಐಟಿ ದಿಗ್ಗಜರಾದ ಕ್ರಿಸ್ ಗೋಪಾಲಕೃಷ್ಣ ಸೇರಿದಂತೆ ಇತರೆ ಸಿಇಒಗಳು ಸಭೆಯಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು