News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಭದ್ರಾವತಿ ಶಾಸಕ ಸಂಗಮೇಶ್ವರ್ ಗೆ ಕೊರೊನಾ

Photo Credit :

ಭದ್ರಾವತಿ ಶಾಸಕ ಸಂಗಮೇಶ್ವರ್ ಗೆ ಕೊರೊನಾ

ಬೆಂಗಳೂರು: ಭದ್ರಾವತಿ ಶಾಸಕ ಸಂಗಮೇಶ್ವರ್ ರಿಗೆ ಕೊರೋನ ಪಾಸಿಟಿವ್ ಬಂದಿದ್ದು, ಬೆಂಗಳೂರಿನ ಮಣಿಪಾಲ್ ಗೆ ಅವರನ್ನ ದಾಖಲಿಸುವುದಾಗಿ ತಿಳಿದುಬಂದಿದೆ.

ಮೊನ್ನೆತಾನೆ ಅವರ ಮನೆಯ ಕೆಲಸದವರಿಗೆ ಪಾಸಿಟಿವ್ ಕಾಣಿಸಿಕೊಂಡಿದ್ದ ಹಿನ್ನಲೆಯಲ್ಲಿ ಅವರ ಮನೆಯನ್ನ 1 ವಾರದ ವರೆಗೆ ಸೀಲ್ ಡೌನ್ ಮಾಡಲಾಗಿತ್ತು. ಇವರ ಕುಟುಂಬದವರನ್ನ ಹೋಂ ಐಸೋಲೇಷನ್ ಗೆ ಒಳಪಡಿಸಲಾಗಿತ್ತು.

ಕೊರೋನ ಪರೀಕ್ಷೆಗೆ ನಿನ್ನೆ ಒಳಪಟ್ಟಿದ್ದ ಶಾಸಕರಿಗೆ ಇಂದು ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಗೆ ಕರೆದುಕೊಂಡು ಹೋಗಲಾಗುತ್ತಿದ್ದು ಸೋಂಕಿನಿಂದ ಬೇಗ ವಾಪಾಸ್ ಆಗುವುದಾಗಿ ಶಾಸಕರು ಮಾಧ್ಯಮದವರಿಗೆ ಮಾಹಿತಿ ನೀಡುತ್ತಿರುವುದಾಗಿ ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು