News Karnataka Kannada
Wednesday, April 17 2024
Cricket
ಬೆಂಗಳೂರು ನಗರ

ಮಾಜಿ ಸಚಿವ ವಿಶ್ವನಾಥ್, ಯೋಗೇಶ್ವರ್ ವಿಧಾನ ಪರಿಷತ್ ಗೆ ನಾಮ ನಿರ್ದೇಶನ

Photo Credit :

ಮಾಜಿ ಸಚಿವ ವಿಶ್ವನಾಥ್, ಯೋಗೇಶ್ವರ್ ವಿಧಾನ ಪರಿಷತ್ ಗೆ ನಾಮ ನಿರ್ದೇಶನ

ಬೆಂಗಳೂರು: ಮಾಜಿ ಸಚಿವ ಎಎಚ್ ವಿಶ್ವನಾಥ್, ಸಿಪಿ ಯೋಗೇಶ್ವರ್ ಸಹಿತ ಮೂವರು ಹಾಗೂ ಇತರ ಇಬ್ಬರು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್) ಕಾರ್ಯಕರ್ತರನ್ನು ವಿಧಾನ ಪರಿಷತ್ತಿಗೆ ನಾಮ ನಿರ್ದೇಶಿಸಲಾಗಿದೆ.

ವಿಶ್ವನಾಥ್, ಯೋಗೇಶ್ವರ್ ಮತ್ತು ಭಾರತಿ ಶೆಟ್ಟಿ ಅವರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗಿದೆ. ಸಾಯಿಬಣ್ಣ ತಲವರ ಮತ್ತು ಶಾಂತರಾಮ ಸಿದ್ಧಿ ಅವರು ವಿಧಾನ ಪರಿಷತ್ ಗೆ ನಾಮನಿರ್ದೇಶನಗೊಂಡಿರುವ ಇತರ ಇಬ್ಬರು.

ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯಪಾಲರ ಜತೆಗೆ ಮಾತನಾಡಿ ಈ ಬಗ್ಗೆ ಮಾತುಕತೆ ನಡೆಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು