News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಮಾಜಿ ಸ್ಪೀಕರ್ ಕೆ ಆರ್ ಪೇಟೆ ಕೃಷ್ಣ ನಿಧನ

Photo Credit :

ಮಾಜಿ ಸ್ಪೀಕರ್ ಕೆ ಆರ್ ಪೇಟೆ ಕೃಷ್ಣ ನಿಧನ

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿರಿಯ ನಾಯಕ ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ನಿಧನರಾಗಿದ್ದಾರೆ. ಜೆಡಿಎಸ್ ನಿಂದ ಸ್ಪೀಕರ್ ಆಗಿ ನೇಮಕರಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರು 2006ರಿಂದ 2008ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಅನಾರೋಗ್ಯದ ಕಾರಣದಿಂದಾಗಿ ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಮಾಜಿ ಸ್ಪೀಕರ್ ಅಗಲಿಕೆಗೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು