News Karnataka Kannada
Thursday, April 25 2024
ಬೆಂಗಳೂರು ನಗರ

ಮುಂದಿನ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್ಸಿ-ಪಿಯುಸಿ ಪಠ್ಯ ಕಡಿತ ಇಲ್ಲ:ಸಚಿವ ಬಿ.ಸಿ.ನಾಗೇಶ್

B C Nagesh Educational Minister
Photo Credit :

ಬೆಂಗಳೂರು : ರಾಜ್ಯ ಸರ್ಕಾರ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ  ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿತ್ತು.

ಆದರೆ ಈ ಬಾರಿ ಪಠ್ಯ ಕಡಿತ ಮಾಡಲ್ಲ ಎಂದು ಹೇಳಿದ್ದಾರೆ.ಕೋವಿಡ್ ನಿಂದ ಹಿಂದಿನ ಎರಡು ವರ್ಷ ಶೇ. 20 ರಷ್ಟು ಪಠ್ಯ ಕಡಿತ ಮಾಡಲಾಗಿತ್ತು. ಬೋಧಿಸಿದ ಶೇ. 80 ರಷ್ಟು ಪಠ್ಯಕ್ಕೆ ಪರೀಕ್ಷೆ ನಡೆಸಲಾಗಿತ್ತು.

ಆದರೆ ಈ ಬಾರಿ ಯಾವುದೇ ಪಠ್ಯ ಕಡಿತಗೊಳಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಸರ್ಕಾರ ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು