News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಮೂರು ಇಲಾಖೆಗಳ ವಿಲೀನಗೊಳಿಸಲಿರುವ ರಾಜ್ಯ ಸರ್ಕಾರ

Photo Credit :

ಮೂರು ಇಲಾಖೆಗಳ ವಿಲೀನಗೊಳಿಸಲಿರುವ ರಾಜ್ಯ ಸರ್ಕಾರ

ಬೆಂಗಳೂರು: ಆಡಳಿತಾತ್ಮಕ ಖರ್ಚು ಕಡಿಮೆ ಮಾಡುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಮೂರು ಇಲಾಖೆಗಳನ್ನು ವಿಲೀನಗೊಳಿಸಲು ನಿರ್ಧರಿಸಿದೆ.

ಕನ್ನಡ ಹಾಗೂ ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡೆ ಮತ್ತು ಪ್ರವಾಸೋದ್ಯಮ ಇಲಾಖೆಯನ್ನು ವಿಲೀನ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಈ ಎಲ್ಲಾ ಇಲಾಖೆಗಳಿಗೆ ಚಿಕ್ಕಮಗಳೂರು ಶಾಸಕ ಸಿಟಿ ರವಿ ಅವರು ಸಚಿವರಾಗಿರುವರು.

ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಒಳಗೊಂಡಿದ್ದ ಸಚಿವ ಸಂಪುಟದ ಉಪಸಮಿತಿಯು ನಿರ್ಧಾರ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವರು.

ಎಲ್ಲಾ ಮೂರು ಇಲಾಖೆಗಳು ಸಮಾನವಾದ ಕಾರ್ಯದಲ್ಲಿ ತೊಡಗಿವೆ ಮತ್ತು ಹೀಗಾಗಿ ಇವುಗಳನ್ನು ವಿಲೀನ ಮಾಡಬೇಕು ಎಂದು ಸಿಟಿ ರವಿ ಹೇಳಿದ್ದರು.

ಸಚಿವ ಸಂಪುಟದ ಅನುಮತಿ ಪಡೆದ ಬಳಿಕ ವಿಲೀನ ಪ್ರಕ್ರಿಯೆಯು ಮುಂದುವರಿಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು