News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ರಷ್ಯಾದಲ್ಲಿ ಸಿಲುಕಿದ್ದ 110 ಮಂದಿ ವಿದ್ಯಾರ್ಥಿಗಳು ಬೆಂಗಳೂರಿಗೆ

Photo Credit :

ರಷ್ಯಾದಲ್ಲಿ ಸಿಲುಕಿದ್ದ 110 ಮಂದಿ ವಿದ್ಯಾರ್ಥಿಗಳು ಬೆಂಗಳೂರಿಗೆ

ಬೆಂಗಳೂರು: ರಷ್ಯಾದಲ್ಲಿ ಸಿಲುಕಿಕೊಂಡಿರುವ ರಾಜ್ಯದ ಸುಮಾರು 110 ವಿದ್ಯಾರ್ಥಿಗಳು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇದರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಕಲಿಯುತ್ತಿರುವವರು. ಇವರನ್ನು ವಂದೇ ಮಾತರಂ ಮಿಷನ್ ನಡಿಯಲ್ಲಿ ಭಾರತಕ್ಕೆ ಕರೆತರಲಾಗುತ್ತಿದೆ.

ಇದರಲ್ಲಿ 11 ಮಂದಿ ದಾವಣಗೆರೆಯವರು. ಇವರು ತಮ್ಮ ಸಮಸ್ಯೆಯನ್ನು ಸಂಸದರಾದ ಜಿ.ಎಂ. ಸಿದ್ದೇಶ್ವರ್ ಅವರ ಬಳಿಯಲ್ಲಿ ಹೇಳಿಕೊಂಡಿದ್ದರು. ಸಿದ್ದೇಶ್ವರ್ ಅವರು ವಿದೇಶಾಂಗ ಇಲಾಖೆ ಜತೆಗೆ ಮಾತನಾಡಿ ವಿದ್ಯಾರ್ಥಿಗಳನ್ನು ಮರಳಿ ಕರೆತರಲು ವ್ಯವಸ್ಥೆ ಮಾಡಿಸಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು