News Karnataka Kannada
Thursday, April 18 2024
Cricket
ಬೆಂಗಳೂರು ನಗರ

ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಆರರ ಹರೆಯದ ಬಾಲಕಿ

Photo Credit :

ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಆರರ ಹರೆಯದ ಬಾಲಕಿ

ಬೆಂಗಳೂರು: ಆರರ ಹರೆಯದ ಬಾಲಕಿಯೊಬ್ಬಳು ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆಯು ಶುಕ್ರವಾರ ಮಧ್ಯಾಹ್ನ ಮರಾಠಹಳ್ಳಿಯಲ್ಲಿ ನಡೆದಿದೆ.

ಬಾಲಕಿಯ ಮೃತದೇಹಕ್ಕಾಗಿ ಎನ್ ಡಿಆರ್ ಎಫ್ ತಂಡವು ಹುಡುಕಾಟ ನಡೆಸುತ್ತಿದೆ.

ಅಸ್ಸಾಂನಿಂದ ಬಂದ ವಲಸೆ ಕಾರ್ಮಿಕರ ಮಗುವಾಗಿರುವ 6ರ ಹರೆಯದ ಮೊನಾಲಿಕಾ ಇಂದು ಮಧ್ಯಾಹ್ನ ಆಟವಾಡುತ್ತಿದ್ದ ವೇಳೆ ರಾಜಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಂದೆ ನಿತ್ಯಾನಂದ ನೀಡಿರುವಂತಹ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು