News Karnataka Kannada
Monday, April 22 2024
Cricket
ಬೆಂಗಳೂರು ನಗರ

ರಾಜ್ಯದಲ್ಲಿ ಶೀಘ್ರವೇ ‘ನಂದಿನಿ ಹಾಲಿನ ದರ’ ಏರಿಕೆ ಸಾಧ್ಯತೆ

Nandini Milk
Photo Credit :

ಬೆಂಗಳೂರು :  ರಾಜ್ಯದಲ್ಲಿ  ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.ರಾಜ್ಯದಲ್ಲಿ ಸದ್ಯದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಾಲು ಒಕ್ಕೂಟಗಳು ಕೆ ಪ್ರಸ್ತಾವನೆ ಸಲ್ಲಿಸಿದೆ.

ಕರ್ನಾಟಕ ಹಾಲು ಮಹಾಮಂಡಳಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿದ್ಧತೆ ನಡೆಸಿದ್ದು, ಏಪ್ರಿಲ್ 10 ರಂದು ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಲಿವೆ.

ಒಂದು ವೇಳೆ ರಾಜ್ಯ ಸರ್ಕಾರ ಕೆಎಂಎಫ್ ನಂದಿನ ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೇ, ಏಪ್ರಿಲ್ 10 ರ ನಂತರ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೆಎಂಎಫ್ ಹಾಲಿನ ದರ ಏರಿಕೆಗೆ ಕೆಎಂಎಫ್ ಅಸ್ತು ಎಂದಿದೆ. ಈಗ ಹಾಲು ಒಕ್ಕೂಟಗಳಿಂದ ನಂದಿನ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿದ್ಯುತ್ ದರ ಏರಿಕೆಯಂತೆ ಹಾಲಿನ ದರ ಏರಿಕೆ ಮಾಡುವಂತೆ ಒತ್ತಾಯ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು