News Karnataka Kannada
Sunday, April 21 2024
Cricket
ಬೆಂಗಳೂರು ನಗರ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸರ್ಕಾರ ನಿರ್ಧಾರ

Photo Credit :

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಿದೆ.

ರಾಷ್ಟ್ರೀಯ ನೀತಿ ಅನುಷ್ಠಾನಗೊಳಿಸುವ ಮೊದಲ ಹಂತವಾಗಿ 275 ಪಬ್ಲಿಕ್ ಶಾಲೆಗಳಿಗೆ ಸಚಿವ ಸಂಪುಟವು ಅನುಮತಿ ನೀಡಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.

ಡಿಎಡ್ ಆಗಿರುವವರಿಗೆ ಇದಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ 7,500 ಮತ್ತು ಆಯಾಗಳಿಗೆ 5 ಸಾವಿರ ಗೌರವ ಸಂಭಾವನೆ ನೀಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು