News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ರಾಜ್ಯದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಒದಗಿಸಲು ಹೊಸ ಕೈಗಾರಿಕಾ ನೀತಿ

Photo Credit :

ರಾಜ್ಯದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಒದಗಿಸಲು ಹೊಸ ಕೈಗಾರಿಕಾ ನೀತಿ

ಬೆಂಗಳೂರು: ಹೊಸ ಕೈಗಾರಿಕಾ ನೀತಿಗೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದ್ದು, ಎಲ್ಲಾ ಹುದ್ದೆಗಳಲ್ಲಿ ಶೇ. 70ರಷ್ಟು ಮತ್ತು ಡಿ ಗ್ರೂಪ್ ಹುದ್ದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಆದ್ಯತೆ ನೀಡಬೇಕು ಎನ್ನುವುದನ್ನು ಇದರಲ್ಲಿ ನೀತಿ ರೂಪಿಸಲಾಗಿದೆ.

ಈ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಮಾಹಿತಿ ನೀಡಿದರು.

ರಾಜ್ಯಕ್ಕೆ ಸುಮಾರು ಐದು ಲಕ್ಷ ಕೋಟಿ ಹೂಡಿಕೆ ಬರುವ ನಿರೀಕ್ಷೆ ಇದೆ ಮತ್ತು ಇದರಿಂದ 20 ಲಕ್ಷ ಉದ್ಯೋಗವು ಸೃಷ್ಟಿಯಾಗಲಿದೆ ಎಂದು ಅವರು ಹೇಳಿದರು.

ರಾಜ್ಯವು ರಫ್ತಿನಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಮತ್ತು ಇದನ್ನು ಮೂರನೇ ಸ್ಥಾನಕ್ಕೆ ಏರಿಸುವ ಗುರಿ ಇದೆ. ವಾರ್ಷಿಕವಾಗಿ ಕೈಗಾರಿಕೆಯಲ್ಲಿ ಶೇ.10ರಷ್ಟು ಬೆಳವಣಿಗೆ ಇದೆ ಮತ್ತು ಅದನ್ನು ಕಾಯ್ದುಕೊಳ್ಳಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು