News Karnataka Kannada
Friday, April 19 2024
Cricket
ಬೆಂಗಳೂರು ನಗರ

ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ

Rain..
Photo Credit :

ಬೆಂಗಳೂರು :  ಇನ್ನೂ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 24 ರವರೆಗೆ ಮತ್ತು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 24 ರವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು