News Karnataka Kannada
Monday, April 15 2024
Cricket
ಬೆಂಗಳೂರು ನಗರ

ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

Heavy rain warning issued for 10 districts
Photo Credit : News Kannada

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯವು ಸಾಧ್ಯತೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಲ್ಲಿ ಮೇ. 11 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ,ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು