News Karnataka Kannada
Friday, April 12 2024
Cricket
ಬೆಂಗಳೂರು ನಗರ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಎಚ್.ಡಿ ದೇವೇಗೌಡ

Photo Credit :

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಎಚ್.ಡಿ ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ ಅವರು ಭಾನುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದರಲ್ಲೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದೇವೇಗೌಡರು ಎಲ್ಲರ ಗಮನ ಸೆಳೆದರು.

ಜೂನ್‍ನಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ದೇವೇಗೌಡರು ಆಯ್ಕೆಯಾಗಿದ್ದರು. 1996ರ ನಂತರ ಜೆಡಿಎಸ್ ನಾಯಕ ಮೇಲ್ಮನೆಯ ಸದಸ್ಯರಾಗುವುದು ಇದೇ ಮೊದಲು.

“ಮಾಜಿ ಪ್ರಧಾನಿ ದೇವೇಗೌಡರು ನಮ್ಮ ದೇಶದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು ನಮ್ಮ ಸದನಕ್ಕೆ ಬಂದಿದ್ದಾರೆ” ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು