News Karnataka Kannada
Saturday, April 13 2024
Cricket
ಬೆಂಗಳೂರು ನಗರ

ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

Rain
Photo Credit :

ಬೆಂಗಳೂರು  ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಇಂದು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಏಪ್ರಿಲ್ 19 ರವರೆಗೆ ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರು, ಕರಾವಳಿ, ದಕ್ಷಿಣ ಒಳನಾಡು ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿಯೂ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಲಾಗಿದೆ ಎಂಬುದಾಗಿ ತಿಳಿಸಿದೆ. ಈ ಮೂಲಕ ಭಾರೀ ಮಳೆಯಿಂದ ಆಗಲಿರುವಂತ ಹಾನಿಯ ಬಗ್ಗೆ ಮುಂಚಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿಗೆ ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು