News Karnataka Kannada
Sunday, April 14 2024
Cricket
ಬೆಂಗಳೂರು ನಗರ

ರಾಜ್ಯ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿ

7000 CC cameras installed under Safe City Project- CM Bommai
Photo Credit :

 ಬೆಂಗಳೂರು ನಗರ: ಸರ್ಕಾರದ ಪಡಿತರ ವ್ಯವಸ್ಥೆಗೆ ಬಳಸಿಕೊಳ್ಳಲು ರಾಗಿ ಖರೀದಿಯನ್ನು ಹೆಚ್ಚಿಸಬೇಕು ಎಂಬುದು ಈ ಹಿಂದಿನ ಸದನದಲ್ಲಿ ಅನೇಕ ಸದಸ್ಯರಿಂದ ಬಂದಿದ್ದ ಬೇಡಿಕೆಯಾಗಿತ್ತು. ಇದಕ್ಕೆ ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪೂರಕ ಸ್ಪಂದನೆಯೂ ಸಿಕ್ಕಿತ್ತು.

ಗುರುವಾರ ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಗಿ ಖರೀದಿಗೆ ಶುಕ್ರವಾರದಿಂದ ನೋಂದಣಿ ಪ್ರಾರಂಭಿಸುವ ಘೋಷಣೆ ಮಾಡಿದ್ದಾರೆ. ಪ್ರಮುಖ ರಾಗಿ ಬೆಳೆಯುವ ಪ್ರದೇಶಗಳಲ್ಲಿ ನೋಂದಣಿ ಆರಂಭವಾಗಲಿದ್ದು ನಂತರ ಖರೀದಿ ಪ್ರಕ್ರಿಯೆಯೂ ನಡೆಯಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸುಮಾರು 2 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿ ಆಗಲಿದೆ, ಅಂತೆಯೇ ಆಯವ್ಯಯದಲ್ಲಿರುವ ಇನ್ನೂ ಹಲವು ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ನಿರ್ದೇಶನ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು