News Karnataka Kannada
Thursday, April 18 2024
Cricket
ಬೆಂಗಳೂರು ನಗರ

ವಿ.ವಿ. ರಿಜಿಸ್ಟ್ರಾರ್‌ ಹುದ್ದೆ ಐಎಎಸ್- ಕೆಎಎಸ್ ಅಧಿಕಾರಿಗಳಿಗೆ: ರಾಜ್ಯ ಸರ್ಕಾರದ ಸುಗ್ರೀವಾಜ್ಞೆ

Photo Credit :

ವಿ.ವಿ. ರಿಜಿಸ್ಟ್ರಾರ್‌ ಹುದ್ದೆ ಐಎಎಸ್- ಕೆಎಎಸ್ ಅಧಿಕಾರಿಗಳಿಗೆ: ರಾಜ್ಯ ಸರ್ಕಾರದ ಸುಗ್ರೀವಾಜ್ಞೆ

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಆಡಳಿತವನ್ನು ಸುವ್ಯವಸ್ಥಿತಗೊಳಿಸುವ ಉದ್ದೇಶದಿಂದ, ಐಎಎಸ್ ಹಾಗೂ ಹಿರಿಯ ಕೆಎಎಸ್ ಅಧಿಕಾರಿಗಳನ್ನು ರಿಜಿಸ್ಟ್ರಾರ್‌ಗಳಾಗಿ  ನೇಮಕ ಮಾಡಲು ಸರ್ಕಾರ ನಿರ್ಧರಿಸಿತು.  ಈ ನಿರ್ಧಾರವನ್ನು ತ್ವರಿತವಾಗಿ ಜಾರಿಗೆ ತರುವ ನಿಟ್ಟಿನಲ್ಲಿ  ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿತು.

“ಇದು ಉನ್ನತ ಶಿಕ್ಷಣ ಕ್ಷೇತ್ರದ ಪ್ರಮುಖ ಸುಧಾರಣೆಯಾಗಿದೆ. ಇದನ್ನು ಕಾರ್ಯಗತಗೊಳಿಸಲು ನಾವು ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ 2000 ಕ್ಕೆ ತಿದ್ದುಪಡಿ ತರಬೇಕಾಗಿದೆ. ಇದನ್ನು ಶೀಘ್ರವಾಗಿ ಜಾರಿಗೆ ತರಲಾಗುವುದು ಎಂದು ಖಚಿತಪಡಿಸಿಕೊಳ್ಳಲು ನಾವು ಸುಗ್ರೀವಾಜ್ಞೆ ಹೊರಡಿಸುತ್ತೇವೆ” ಎಂದು ಸಿ.ಎನ್.ಅಶ್ವತ್ ನಾರಾಯಣ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು