News Karnataka Kannada
Monday, April 22 2024
Cricket
ಬೆಂಗಳೂರು ನಗರ

ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಆರಗ ಜ್ಞಾನೇದ್ರಗೆ ಕೋವಿಡ್–19

Photo Credit :

 ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಆರಗ ಜ್ಞಾನೇದ್ರಗೆ ಕೋವಿಡ್–19

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರು ಬರೆದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ.

ತೀರ್ಥಹಳ್ಳಿ ಶಾಸಕ ಆರಗ ಜ್ನಾನೇದ್ರ ಅವರ ಕಾರು ಚಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಈ ಇಬ್ಬರು ಶಾಸಕರು ಈಚೆಗೆ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಸಂಪರ್ಕವನ್ನು ಹೊಂದಿದ್ದರು ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು