News Karnataka Kannada
Thursday, April 25 2024
ಬೆಂಗಳೂರು ನಗರ

ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಿದ ಸರ್ಕಾರ

Photo Credit :

ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿಯಿಂದಾಗಿ ಈ ವರ್ಷ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಲು ಸರ್ಕಾರ ನಿರ್ಧರಿಸಿದ್ದು, ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರವು ಕೇವಲ ಮನೆ ಹಾಗೂ ದೇವಸ್ಥಾನಗಳಲ್ಲಿ ಮಾತ್ರ ಗಣೇಶೋತ್ಸವ ಆಚರಿಸಬಹುದು ಎಂದು ಹೇಳಿದೆ. ರಸ್ತೆ ಬದಿ, ಕಾಲನಿ ಮತ್ತು ಇತರ ಕಡೆಗಳಲ್ಲಿ ನಡೆಸುವ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಲಾಗಿದೆ.

ಗಣೇಶೋತ್ಸವ ಮೆರವಣಿಗೆ, ಗಣೇಶ ಮೂರ್ತಿಯನ್ನು ಕರೆ ಅಥವಾ ನದಿಗಳಲ್ಲಿ ವಿಸರ್ಜಿಸುವುದಕ್ಕೂ ನಿರ್ಬಂಧವಿದೆ ಎಂದು ಸರ್ಕಾರ ಹೊರಡಿಸಿರುವಂತಹ ಮಾರ್ಗಸೂಚಿಯಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು