News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಸಿಎಂ ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸಲು ಚಿಂತನೆ ಮಾಡುತ್ತಿದ್ದಾರೆ; ಸಿ.ಸಿ.ಪಾಟೀಲ್

Bagalakote: ‘BJP workers should try best for victory of party’
Photo Credit :

ಬೆಂಗಳೂರು : ಮಠಗಳ ಅನುದಾನದಲ್ಲಿ ಕಮಿಷನ್ ಪಡೆಯುತ್ತಾರೆಂಬ ದಿಂಗಾಲೇಶ್ವರ ಶ್ರೀಗಳ ಆರೋಪ ನಿರಾಧಾರ. ಬೇರೆ ಯಾವುದೋ ಕಾರಣಕ್ಕೆ ಸಿಟ್ಟಾಗಿ ಅವರು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಶ್ರೀಗಳು ಯಾರೇ ಆಗಲಿ ಬೇಕಾಬಿಟ್ಟಿ ಮಾತನಾಡಬಾರದು ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮಾತ್ರ ಮೀಸಲಾತಿ ಕೊಟ್ಟರೆ ಬೇರೆಯವರಿಗೂ ಅನ್ಯಾಯವಾಗಬಾರದು. ಮುಖ್ಯಮಂತ್ರಿಯವರು ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸಲು ಚಿಂತನೆ ಮಾಡುತ್ತಿದ್ದಾರೆ. ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ ಎಂದರು.

ಲೋಕೋಪಯೋಗಿ ಇಲಾಖೆಯಲ್ಲಿ ನಾಲ್ಕು ಸಾವಿರ ಕೋಟಿ ರೂ. ಬಿಲ್ ಬಾಕಿ ಇದೆ. ಮಹದೇವಪ್ಪ ಅವರ ಕಾಲದಿಂದಲೂ ಇದೆ. ನಾನು ಇಲಾಖೆಗೆ ಬಂದ ಮೇಲೆ ಬಿಲ್ ಬಾಕಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹುಬ್ಬಳ್ಳಿ ಘಟನೆ ಪೂರ್ವನಿಯೋಜಿತ. ಇದರ ಹಿಂದೆ ಷಡ್ಯಂತ್ರವಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು