News Karnataka Kannada
Sunday, April 14 2024
Cricket
ಬೆಂಗಳೂರು ನಗರ

ಸುರೇಶ್ ಅಂಗಡಿಗೆ ಕೊರೋನಾ ಪಾಸಿಟಿವ್

Photo Credit :

ಸುರೇಶ್ ಅಂಗಡಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರೈಲ್ವೆ ರಾಜ್ಯ ಸಚಿವ ಹಾಗೂ ಬೆಳಗಾವಿಯ ಬಿಜೆಪಿ ಸಂಸದ ಸುರೇಶ್ ಅಂಗಡಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ.

ಅಂಗಡಿ ಅವರು ತಮ್ಮ ಕೋವಿಡ್ ಪರೀಕ್ಷೆಯನ್ನು ಶುಕ್ರವಾರ ಬಹಿರಂಗಪಡಿಸಿದ್ದಾರೆ. ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ನಡೆಸುವಂತೆ ವಿನಂತಿಸಿದರು.

ಮೂಲಗಳ ಪ್ರಕಾರ ಸುರೇಶ್ ಅಂಗಡಿಯಗೆ ಯಾವುದೇ ರೋಗ ಲಕ್ಷಣಗಳಿಲ್ಲ, ಇವರು ಮನೆಯಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ವೈದ್ಯೆಯಾಗಿರುವ ಮಗಳು ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಕೊರೋನಾ ಪಾಸಿಟಿವ್ ವರದಿ ಪಡೆದ ರಾಜ್ಯದ ಮೊದಲ ಕೇಂದ್ರ ಸಚಿವ.

ಈ ನಡುವೆ ಕಲಬುರುಗಿ ಸಂಸದ ಉಮೇಶ್ ಜಾಧವ್ ಕೋವಿಡ್ 19ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು