News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಹಳ್ಳಿಗೆ ನುಗ್ಗಿ ನೂರು ನಾಗರಿಕರನ್ನು ಕೊಂದ ಭಯೋತ್ಪಾದಕರು

Photo Credit :

ಹಳ್ಳಿಗೆ ನುಗ್ಗಿ ನೂರು ನಾಗರಿಕರನ್ನು ಕೊಂದ ಭಯೋತ್ಪಾದಕರು

ಆಫ್ರಿಕಾ : ರಾತ್ರೋರಾತ್ರಿ ನಡೆದ ಭಯೋತ್ಪಾದಕರ ದಾಳಿಯಿಂದಾಗಿ ಸುಮಾರು ನೂರು ಮಂದಿ ನಾಗರಿಕರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಆಫ್ರಿಕಾದ ಬುರ್ಕಿನಾ ಫಾಸೊದ ಹಳ್ಳಿಯಲ್ಲಿ ನಡೆದಿದೆ. 

 

ಭಯೋತ್ಪಾದಕರು ರಾತ್ರೋರಾತ್ರಿ ಹಳ್ಳಿಗೆ ನುಗ್ಗಿ ಸುಮಾರು 100 ನಾಗರಿಕರನ್ನು ಕೊಂದಿದ್ದಾರೆ ಎಂದು ಸರ್ಕಾರ ತಿಳಿಸಿದೆ . ನಿವಾಸಿಗಳ ಮನೆ , ಮಾರುಕಟ್ಟೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ . ಭಯೋತ್ಪಾದಕರ ದಾಳಿಯ ಭೀತಿಗೆ ಅಲ್ಲಿಯ ಸರ್ಕಾರ ಬುರ್ಕಿನಾ ಫಾಸೊದಿಂದ ಕೇವಲ ಎರಡು ವರ್ಷಗಳಲ್ಲಿ 1.14 ದಶಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು