ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಡಿಮೆ ಇದೆ. 1 ರಿಂದ 10 ನೇ ತರಗತಿ ಮಕ್ಕಳಲ್ಲಿ ಸೋಂಕು ಕಂಡುಬಂದಿಲ್ಲ.ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಕಡಿಮೆ ಇರುವುದರಿಂದ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಕೆಲವು ಪಿಯು ಕಾಲೇಜಿನಲ್ಲಿ ಕೆಲವು ಮಕ್ಕಳಿಗೆ, ಶಿಕ್ಷಕರಿಗೆ ಸೇರಿ 171 ಮಂದಿಗೆ ಸೋಂಕು ತಗುಲಿದ್ದು, 100 ಜನ ಗುಣಮುಖರಾಗಿದ್ದಾರೆ. ದ್ವಿತೀಯ ಪಿಯುಸಿ ಮಕ್ಕಳಿಗೆ ಅರ್ಧವಾರ್ಷಿಕ ಪರೀಕ್ಷೆ ನಡೆಯುತ್ತಿದೆ. ಈಗ ಇರುವ ಮಾರ್ಗಸೂಚಿಗಳನ್ನು ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ಸೋಂಕು ಕಂಡು ಬಂದ ವಸತಿ ಶಾಲೆಗಳಲ್ಲಿ ನಿಗಾ ವಹಿಸಲಾಗಿದೆ. ಹಾಸ್ಟೆಲ್, ಶಾಲೆಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…