ಬೆಂಗಳೂರು ನಗರ

‘ಆನ್ ಲೈನ್ ಗೇಮ್’ಗೆ ಗ್ರೀನ್ ಸಿಗ್ನಲ್: ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧ ಹೇರಿದಂತ ಸರ್ಕಾರ ಆದೇಶವನ್ನು, ಇಂದು ಹೈಕೋರ್ಟ್  ರದ್ದು ಮಾಡಿದೆ ಇಂದು ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾಗಿದ್ದಂತ ಆನ್ ಲೈನ್ ಗೇಮ್ ನಿಷೇಧದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ನೆಡಸಲಾಯಿತು.

ಈ ಮೂಲಕ ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.ಸರ್ಕಾರ ಹೊರಡಿಸಿದ್ದಂತ ಆನ್ ಲೈನ್ ಗೇಮ್ ಆದೇಶವನ್ನು ರದ್ದು ಪಡಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಆನ್ ಲೈನ್ ಗೇಮ್ ಆಟಕ್ಕೆ ಅನುಮತಿ ದೊರೆತಂತೆ ಆಗಿದೆ.

ಅಂದಹಾಗೇ ರಾಜ್ಯ ಸರ್ಕಾರ ಈ ಹಿಂದೆ ಆನ್ ಲೈನ್ ಗೇಮ್ ಗಳನ್ನು ರದ್ದು ಪಡಿಸಿತ್ತು. ಈ ಮೂಲಕ ರಾಜ್ಯಾಧ್ಯಂತ ಆನ್ ಲೈನ್ ಆಟಕ್ಕೆ ಬ್ರೇಕ್ ಹಾಕಿತ್ತು. ಇದೀಗ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ರದ್ದುಪಡಿಸಿದೆ. ಹೀಗಾಗಿ ಮತ್ತೆ ಆನ್ ಲೈನ್ ಗೇಮ್ ಶುರುವಾಗುವಂತೆ ಆಗಿದೆ.

Swathi MG

Recent Posts

‘ಬಿರಿಯಾನಿ ಹಟ್’ ಹೊಟೇಲ್ ನಲ್ಲಿ ಬೆಂಕಿ ಅವಘಡ : ಲಕ್ಷಾಂತರ ರೂ.ನಷ್ಟ

ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…

6 mins ago

ಉಡುಪಿ : ಮೇ 17ರಿಂದ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ

1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…

17 mins ago

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…

28 mins ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…

33 mins ago

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

1 hour ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 hour ago