ಬೆಂಗಳೂರು ನಗರ

ಆನ್ ಲೈನ್ ಗ್ಯಾಂಬ್ಲಿಂಗ್ ತಡೆ ಕಾನೂನನ್ನು ಮತ್ತೆ ತಡೆದ ಹೈಕೋರ್ಟ್!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್​ 4ರಂದು ಮಂಡಿಸಿದ ರಾಜ್ಯ ಆಯವ್ಯಯದ ಬಗ್ಗೆ ವಿಧಾನಮಂಡಳದ ಉಭಯ ಸದನಗಳಲ್ಲೂ ಚರ್ಚೆ ಮುದುವರಿದಿದೆ.

ಇಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಚರ್ಚೆ ವೇಳೆ ಐಪಿಎಲ್ ಬೆಟ್ಟಿಂಗ್ ಮತ್ತು ಆನ್ ಲೈನ್ ಗ್ಯಾಂಬ್ಲಿಂಗ್ ವಿಚಾರ ಪ್ರಸ್ತಾಪಿಸಿದರು.

ಈ ವೇಳೆ, ಆನ್ ಲೈನ್ ಜೂಜು  ತಡೆ ಕಾನೂನು ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಅಸಹಾಯಕತೆ ತೋರುತ್ತಾ, ವಿಷಯದ ಬಗ್ಗೆ ಸ್ಪಷ್ಟನೆ ನೀಡಿದರು.

ಕಾನೂನಿಗೆ ಹೈಕೋರ್ಟ್ ತಡೆ ಕೊಟ್ಟ ಹಿನ್ನೆಲೆ ಕಾನೂನು ಜಾರಿ ಮಾಡಲಾಗ್ತಿಲ್ಲ ಎಂದು ಸಿಎಂ ಬೊಮ್ಮಾಯಿ ಸದನದಲ್ಲಿ ಅಸಹಾಯಕತೆ ತೋಡಿಕೊಂಡರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago