ನವದೆಹಲಿ: ಅನರ್ಹ ಶಾಸಕರ ಅರ್ಜಿ ವಿಚಾರಣೆ ಇಂದು ಮುಂದುವರೆದಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡನೆ ಮಾಡಿ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದರು.
ವಾದ ಮಂಡನೆ ವೇಳೆ, ಅನರ್ಹ ಶಾಸಕರಿಗೆ ಸ್ಪರ್ಧಿಸಲು ಅವಕಾಶ ನೀಡಿದರೆ ಅವರು ಬೇರೆ ಪಕ್ಷದಿಂದ ಸ್ಪರ್ಧೆ ಮಾಡಿ ಮತ್ತೇ ಗೆದ್ದು ಬೀಗುತ್ತಾರೆ.
ಈ ಹಿನ್ನೆಲೆ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದು ವಾದ ಮಂಡನೆ ಮಾಡಿದರು.