ಇಂದು ರಾಜ್ಯದಲ್ಲಿ 453 ಮಂದಿಗೆ ಕೊರೊನಾ ದೃಢ

ಬೆಂಗಳೂರು: ಇಂದು ರಾಜ್ಯದಲ್ಲಿ ೪೫೩ ಹೊಸ ಕೋವಿಡ್ ೧೯ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ೯೧೫೦ ಏರಿದೆ. ೫ ಮಂದಿ ಬಲಿಯಾಗಿದ್ದಾರೆ.

ಇದುವರೆಗೆ ೫,೬೧೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು ನಗರ 196, ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು 18, ಗದಗ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ 8, ಉತ್ತರ ಕನ್ನಡ 8, ಕೋಲಾರ 8, ದಕ್ಷಿಣ ಕನ್ನಡ 8, ಮಂಡ್ಯ 5, ಹಾಸನ 5, ತುಮಕೂರು 4, ಯಾದಗಿರಿ 3, ಚಿಕ್ಕಬಳ್ಳಾಪುರ 3, ಹಾವೇರಿ 3, ರಾಯಚೂರು 2, ಶಿವಮೊಗ್ಗ 2, ರಾಮನಗರ 2 ಮತ್ತು ಚಿಕ್ಕಮಗಳೂರಿನಲ್ಲಿ 1 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

Desk

Recent Posts

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

12 mins ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

26 mins ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

40 mins ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

8 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

9 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

9 hours ago