News Karnataka Kannada
Monday, April 29 2024
ಬೆಂಗಳೂರು ನಗರ

ಇಂದು ಸಂಜೆ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ : ಸಿಎಂ ಬೊಮ್ಮಾಯಿ

Cm Bommai
Photo Credit :

ಬೆಂಗಳೂರು :  ಇಂದು ಸಂಜೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಎಸ್. ಈಶ್ವರಪ್ಪ  ರಾಜೀನಾಮೆ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈಶ್ವರಪ್ಪ ಅವರ ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಯಾವುದೇ ಒತ್ತಡವನ್ನು ಹೇರಿಲ್ಲ. ಬದಲಾಗಿ ಅವರೇ ಸ್ವಇಚ್ಛೆಯಿಂದ ತಮ್ಮ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು