ಇನ್ನು ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಚಿವರಿಗೆ ಅವಕಾಶ : ಮಾರ್ಗಸೂಚಿ ಬಿಡುಗಡೆ

ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಸರ್ಕಾರಿ ನೌಕರರ ವರ್ಗಾವಣೆಯನ್ನು, ಪ್ರತಿ ವರ್ಷ ಮೇ ಮತ್ತು ಜೂನ್‌ ತಿಂಗಳಿನಲ್ಲಿ ಮಾತ್ರ ಅವಕಾಶ ನೀಡಿದೆ.

ಈ ಹಿಂದೆ ಸಾರ್ವತ್ರಿಕ ವರ್ಗಾವಣೆಯಲ್ಲಿ ಸಿಎಂ ಅನುಮೋದನೆಯನ್ನು ಪಡೆಯಬೇಕಾಗಿತ್ತು, ಆದರೆ ಈಗ 2021-22ನೇ ಸಾಲಿಗೆ ಸಂಬಂಧಪಟ್ಟಂತೆ ಗ್ರೂಪ್‌ ಬಿ ಸಿ ಮತ್ತು ಡಿ ಅಧಿಕಾರಿ/ನೌಕರರಿಗೆ ಅನ್ವಯ ಮಾಡುವಂತೆ ಬದಲಾವಣೆ ತಂದಿದೆ.

ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಯನ್ನು ಅನುಮೋದಿಸಲು ಅಯಾ ಇಲಾಖೆಯ ಸಚಿವರಗಳು ಅಧಿಕಾರವನ್ನು ಹೊಂದಿರುತ್ತಾರೆಈ ಆದೇಶವನ್ನು ಹೊರಡಿಸಿದ ಒಂದು ತಿಂಗಳ ಅವಧಿಗೆ ಮಾತ್ರ ಈ ಅಧಿಕಾರವನ್ನು ಆಯಾ ಸಚಿವರು ಚಲಾಯಿಸಬಹುದಾಗಿದ.

ವರ್ಗಾವಣೆ ಮಾಡಿದ ಜಾಗಕ್ಕೆ ಯಾವುದೇ ಕಾರಣಕ್ಕೂ ಮತ್ತೊಂದು ವರ್ಗಾವಣೆ ಮೂಲಕ ಭರ್ತಿ ಮಾಡುವಂತಿಲ್ಲ ಮುಂದಿನ ಸಾರ್ವತ್ರಿಕ ವರ್ಗಾವಣೆ ಮುಗಿಯುವ ತನಕ ಅವಧಿ ಪೂರ್ಣ, ವರ್ಗಾವಣೆಯನ್ನು ಕೋರಿ ಯಾವುದೇ ಪ್ರಸ್ತಾಪವನ್ನು ಸಿಎಂಗೆ ಕಳುಹಿಸುವಂತಿಲ್ಲ ಎಂದು ತಿಳಿಸಿದೆ.

Sneha Gowda

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

9 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

31 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

57 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago