ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ !

ರಾಜ್ಯದ ಹಲವು ವಿದ್ಯಾರ್ಥಿಗಳು ತಾಯ್ನಾಡಿಗೆ ಬಂದಿದ್ದಾರೆ. ವಿಮಾನ ಮೂಲಕ ಕರ್ನಾಟಕಕ್ಕೆ ಬಂದಿಳಿದ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಪರಿಗಣಿಸಿ ವಿಮಾನ ನಿಲ್ದಾಣದಿಂದ ಅವರ ಊರುಗಳಿಗೆ ತಲುಪಿಸುವ ಮೂಲಕ ಉಚಿತ ಪ್ರಯಾಣವನ್ನು ನೀಡಲು ಕೆಎಸ್ಆರ್​ಟಿಸಿ ಬಸ್​ನಲ್ಲಿ ನಿರ್ಧರಿಸಿದೆ.

ಕರ್ನಾಟಕ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡಬೇಕು ಅಂತ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Sneha Gowda

Recent Posts

ಸೆನ್ಸಾರ್​ ಪ್ರಕ್ರಿಯೆ ಪೂರ್ಣಗೊಳಿಸಿದ ರಂಜನಿ ರಾಘವನ್ ಅಭಿನಯದ ‘ಸತ್ಯಂ’ ಸಿನೆಮಾ

ಕೆಲವೇ ತಿಂಗಳ ಹಿಂದೆ ‘ಸತ್ಯಂ’ ಸಿನಿಮಾ ಟೀಸರ್​ ಬಿಡುಗಡೆ ಆಗಿತ್ತು. ಟೀಸರ್​ ನೋಡಿದ ಎಲ್ಲರಿಗೂ ಕೌತುಕ ಮೂಡಿದೆ. ಈಗ ಈ…

10 mins ago

ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿ ಗುಡುಗಿದ ಲಿಂಗಾಯತ ಪಂಚಮಸಾಲಿ ಸಮುದಾಯ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆಗಿರುವ ಅನ್ಯಾಯ ಸರಿದೂಗಿಸಲು ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದು ಅಗತ್ಯವಾಗಿದೆ ಎಂದು ಸಿಂದಗಿ ಶಾಸಕ…

14 mins ago

ಕನ್ನೂರಿನಲ್ಲಿ ವಿವಿಧ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆ

ನಾಗಠಾಣ ಮತಕ್ಷೇತ್ರದ ಕನ್ನೂರು ಗ್ರಾಮದಲ್ಲಿ ಭಾನುವಾರ ಜೆಡಿಎಸ್, ಬಿಜೆಪಿ, ಶಿವಸೇನಾ ಹಾಗೂ ಕೆಆರ್.ಎಸ್. ಪಕ್ಷಗಳ ಹಲವಾರು ಪ್ರಮುಖರು ಅಭ್ಯರ್ಥಿ ರಾಜು…

19 mins ago

ಅಕ್ರಮ ಮರಳು ದಂಧೆ ಪ್ರಕರಣ: ಪೊಲೀಸ್​ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ ಆರೋಪಿ ಪರಾರಿ

ಅಕ್ರಮ ಮರಳು ದಂಧೆ ತಡೆಯಲು ಯತ್ನಿಸಿದ್ದ ಪೊಲೀಸ್​ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್​ ಹತ್ತಿಸಿದ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿದೆ. 

27 mins ago

ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ  ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಚಾಮರಾಜನಗರ ಜಿಲ್ಲಾಡಳಿತ…

42 mins ago

ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.

58 mins ago