News Karnataka Kannada
Sunday, May 05 2024
ಬೆಂಗಳೂರು ನಗರ

ಉಕ್ರೇನ್ ನಿಂದ 149 ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಾಸ್; ಮನೋಜ್ ರಾಜನ್

Good news: Two more flights from Mangaluru to Bengaluru
Photo Credit : IANS

ಬೆಂಗಳೂರು : ರಷ್ಯಾ-ಉಕ್ರೇನ್ ನಡುವೆ ಯುದ್ಧ ಮುಂದುವರೆದಿದ್ದು, ಉಕ್ರೇನ್ ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರುವ ಪ್ರಯತ್ನ ನಡೆತ್ತಿದೆ ಎಂದು ರಾಜ್ಯ ವಿಪತ್ತು ನಿರ್ಹವಣ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಲ್ಲಿ 693 ವಿದ್ಯಾರ್ಥಿಗಳ ಪೈಕಿ ಈಗಾಗಲೇ 149 ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಾಸ್ ಆಗಿದ್ದು, 544 ವಿದ್ಯಾರ್ಥಿಗಳ ರಕ್ಷಣೆ ಪ್ರಯತ್ನ ನಡೆಯುತ್ತಿದೆ. ನಾಳೆ ಉಕ್ರೇನ್ ನಿಂದ 19 ವಿಮಾನಗಳು ಭಾರತಕ್ಕೆ ಬರಲಿದ್ದು, ಈ ವಿಮಾನಗಳಲ್ಲಿ ರಾಜ್ಯದ ವಿದ್ಯಾರ್ಥಿಗಳೂ ಬರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು