ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿಗೆ ಕರೊನಾ ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತ್ತಲೇ ಇದ್ದು, ಹಲವು ರಾಜಕೀಯ ನಾಯಕರಿಗೂ ಸೋಂಕು ತಗುಲಿದೆ. ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಮಾಧುಸ್ವಾಮಿ, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಹಲವರಿಗೆ ಕರೊನಾ ಸೋಂಕು ತಗುಲಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…