ಎತ್ತರದ ಗಣಪನಿಗೆ ಬ್ರೇಕ್ ಹಾಕಲು ಚಿಂತನೆ

ಬೆಂಗಳೂರು: ಪರಿಸರ ಸ್ನೇಹಿ ಗಣಪನಿಗೆ ಉತ್ತೇಜನ ನೀಡುವುದು ಹಾಗೂ ಪಿಒಪಿ ವಿಗ್ರಹಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣ್ಣಿನ ಗಣೇಶ ವಿಗ್ರಹಗಳ ಎತ್ತರಕ್ಕೆ ಕಡಿವಾಣ ಹಾಕುವ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಚಿಂತನೆ ನಡೆಸಿದೆ.

ಎತ್ತರದ ಗಣೇಶನ ಮೂರ್ತಿಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆಸಿದ್ದು, ಈ ಕುರಿತು ಸಭೆ ನಡೆಸಿ ತೀರ್ಮಾನ ಮಾಡಲಿದ್ದೇವೆ. ಈ ನಿಯಮ ಪಾಲನೆಯಾದರೆ ವಿಗ್ರಹಗಳನ್ನು ಸಾಗಿಸುವುದು ಸುಲಭವಾಗುತ್ತದೆ. ಜೊತೆಗೆ ಜಲ ಮಾಲಿನ್ಯ ಕೂಡ ಕಡಿಮೆಯಾಗಲಿದೆ’ ಎಂದು ಕೆಎಸ್‌ಪಿಸಿಬಿ ಮುಖ್ಯಸ್ಥ ಲಕ್ಷ್ಮಣ್‌ ಹೇಳಿದರು.

ಇನ್ನೂ ಪರಿಸರ ಸ್ನೇಹಿ ಗಣಪತಿ ತಯಾರಿಸುವವರಿಗೆ ಉತ್ತೇಜನ ನೀಡಲಾಗುವುದು ಎಂದಿದ್ದಾರೆ.

Desk

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

32 mins ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

43 mins ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

49 mins ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

1 hour ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

2 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

2 hours ago