ಎರಡನೇ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನವು ಏಪ್ರಿಲ್ 18ರಂದು ನಡೆಯಲಿದ್ದು, ಬಹಿರಂಗ ಪ್ರಚಾರವು ಸಂಜೆ ಆರು ಗಂಟೆಗೆ ಅಂತ್ಯಗೊಂಡಿದೆ.

ಇಂದು ಸಂಜೆ 6 ಗಂಟೆಯಿಂದಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಇನ್ನು ಮನೆಮನೆ ಪ್ರಚಾರ ಮಾತ್ರ ಮಾಡಬಹುದಾಗಿದೆ.

ಗುರುವಾರ ನಡೆಯಲಿರುವ ಚುನಾವಣೆಗೆ ಮೊದಲು ಹೊರ ಜಿಲ್ಲೆ ಅಥವಾ ರಾಜ್ಯದ ಪ್ರಚಾರಕರು ಆರು ಗಂಟೆ ಬಳಿಕ ಯಾವುದೇ ಕ್ಷೇತ್ರದಲ್ಲಿ ಉಳಿದುಕೊಳ್ಳುವಂತಿಲ್ಲ.

ತುಂಬಾ ಕುತೂಹಲ ಕೆರಳಿಸಿರುವಂತಹ ಮಂಡ್ಯ ಲೋಕಸಭಾ ಕ್ಷೇತ್ರದಲ್ಲೂ ಅಬ್ಬರದ ಚುನಾವಣಾ ಪ್ರಚಾರವು ಅಂತ್ಯಗೊಂಡಿದೆ. ಇನ್ನು ಮತದಾರನ ಮೇಲೆ ಎಲ್ಲವೂ ಅವಲಂಬಿತವಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ.

Desk

Recent Posts

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

5 mins ago

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು…

35 mins ago

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ನೋಡಿಕೊಳ್ಳಿ: ಜಿಲ್ಲಾ ಚುನಾವಣಾಧಿಕಾರಿ

ಮೇ. 7ರಂದು ನಡೆಯುವ ಮತದಾನ ದಿನದಂದು ಬೀದರ್ ಲೋಕಸಭಾ ಸಾರ್ವತ್ರಿಕ ಚುನಾವಣಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ಚುನಾವಣೆಗೆ…

45 mins ago

ಮೋದಿ ಕೇವಲ ಮತಗಳಿಕೆಗಾಗಿ ಭಾವನಾತ್ಮಕ ಸುಳ್ಳು ಹೇಳುತ್ತಾರೆ: ಸಿಎಂ ಆರೋಪ

ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ…

1 hour ago

ನಾವು ದಾಖಲೆ ಕಳಿಸುವುದಿಲ್ಲ, ನೇರವಾಗಿ ದಾಳಿ ಮಾಡುತ್ತೇವೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಅವಧಿಯಲ್ಲಿದ್ದ ಪದ್ಧತಿಯಂತೆ ಮುಂಬೈ ದಾಳಿಯ ಬಳಿಕ ನಾವು ಪಾಕಿಸ್ತಾನಕ್ಕೆ ದಾಖಲೆಗಳನ್ನು ಕಳಿಸುವುದಿಲ್ಲ, ಬದಲಿಗೆ ಭಯೋತ್ಪಾದಕರ ಮೇಲೆ ನೇರವಾಗಿ ದಾಳಿ…

2 hours ago

ಟಿ20 ವಿಶ್ವಕಪ್‌ : ಟೀಮ್‌ ಇಂಡಿಯಾದಲ್ಲಿ ಸಂಜು ಸ್ಯಾಮ್ಸನ್‌ಗೆ ಸ್ಥಾನ

ಒಳ್ಳೆ ಕ್ಯಾಪ್ಟನ್ಸಿ ಜತೆಗೆ ಅತ್ಯುತ್ತಮ ಪ್ರದರ್ಶನ ನೀಡಿರೋ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಟೀಮ್​ ಇಂಡಿಯಾದಲ್ಲಿ ಸ್ಥಾನ…

2 hours ago