News Karnataka Kannada
Saturday, May 04 2024
ಬೆಂಗಳೂರು ನಗರ

ಎಸ್ಸೆಸ್ಸೆಲ್ಸಿ ಫಲಿತಾಂಶ ಮೇ ತಿಂಗಳ ಮೂರನೇ ವಾರದಲ್ಲಿ ಪ್ರಕಟವಾಗಲಿದೆ: ಬಿ.ಸಿ. ನಾಗೇಶ್

Bc Nagesh
Photo Credit :

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ(ಮೇ) ಮೂರನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರಪತ್ರಿಕೆಯ ಮೌಲ್ಯಮಾಪನ ಮುಗಿದಿದೆ. ಫಲಿತಾಂಶ ಪ್ರಕಟಿಸುವ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೇ 3ನೇ ವಾರ ಫಲಿತಾಂಶ ಹೊರ ಬೀಳಲಿದೆ ಎಂದರು.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು