ಬೆಂಗಳೂರು ನಗರ

ಎಸ್‌ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಹೆಚ್ಚಳ

ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಶುಲ್ಕವನ್ನು 35 ರೂ  ಹೆಚ್ಚಳ ಮಾಡಿದೆ.

ಎಸ್‌ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು 2022 ರ ಫೆಬ್ರವರಿಯಲ್ಲಿ ನಡೆಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ನಡೆಸಿದ್ದು, ಏಕಾಏಕಿ 35 ರೂ. ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದೆ. ಪರೀಕ್ಷೆಗೆ ಪ್ರತಿ ವಿದ್ಯಾರ್ಥಿಯಿಂದ ಪಡೆಯುತ್ತಿದ್ದ 25 ರೂ. ಶುಲ್ಕವನ್ನು 60 ರೂ.ಗಳಿಗೆ ಹೆಚ್ಚಿಸುವ ಮಂಡಳಿ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ.

ಶುಲ್ಕ ವಿನಾಯಿತಿ ಪಡೆಯುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಶುಲ್ಕ ಪಾವತಿಸುವ ಸಾಮಾನ್ಯ ವಿದ್ಯಾರ್ಥಿಗಳಿಂದ ಪೂರ್ವ ಸಿದ್ಧತಾ ಮತ್ತು ಮುಖ್ಯ ಪರೀಕ್ಷಾ ಶುಲ್ಕವನ್ನು ಒಟ್ಟಿಗೆ ಸ್ವೀಕರಿಸಲು ಕ್ರಮ ಕೈಗೊಂಡಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago