ಏಪ್ರಿಲ್ 7ರಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಿಬೇಕು ಎಂದು ಆಗ್ರಹಿಸಿ ಕೆಎಸ್ ಆರ್ ಟಿಸಿ ಮತ್ತು ಟಿಎಂಟಿಸಿ ಸಿಬ್ಬಂದಿ ಏಪ್ರಿಲ್ 7ರಿಂದ ಅನಿರ್ದಿಷ್ಟ ಮುಷ್ಕರ ಮಾಡಲು ನಿರ್ಧರಿಸಿರುವರು.

ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಡಿಸೆಂಬರ್ 10,14ರಂದು ಮುಷ್ಕರ ನಡೆಸಿದ್ದರು. ತಮ್ಮನ್ನು ಸರ್ಕಾರಿ ಉದ್ಯೋಗಿಗಳಾಗಿ ಪರಿಗಣಿಸಬೇಕು ಎನ್ನುವ ಬೇಡಿಕೆಯನ್ನು ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಇಟ್ಟಿರುವರು. ಆದರೆ ರಾಜ್ಯ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿದೆ.

ಬಂದ್ ನ್ನು ವ್ಯವಸ್ಥಿತವಾಗಿ ಆಯೋಜಿಸಲು ಕೆಎಸ್ ಆರ್ ಟಿಸಿ ಯೂನಿಯನ್ ನ ನಾಯಕರು ಪ್ರತೀ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಬಸ್ ಗಳಿಗೆ ಪ್ರಯಾಣಿಕರನ್ನು ಸಾಗಿಸಲು ರಾಜ್ಯ ಸರ್ಕಾರವು ಅನುವು ಮಾಡಿಕೊಡಲಿದೆ.

Desk

Recent Posts

ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ

ಮೇ. 6 ಮತ್ತು 7 ರಂದು ಹೆಚ್ಚಿನ ಉಷ್ಣತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಹೆಚ್ಚು ಉಷ್ಣತೆ ಇದೆ…

13 mins ago

ಕಾಂಗ್ರೆಸ್‌ಗೆ ಕುರ್ಚಿ ಸಿಕ್ಕಿದರೆ 50ಕ್ಕೂ ಹೆಚ್ಚು ಮೀಸಲಾತಿ ಖಚಿತ: ರಾಹುಲ್‌ ಗಾಂಧಿ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ…

26 mins ago

ಡಾ. ವಿಜಯಲಕ್ಷ್ಮಿ ಸುಬ್ರಹ್ಮಣ್ಯಂ ಅವರಿಗೆ ಡಾ. ವಿ ಪರಮೇಶ್ವರ ಸ್ಮಾರಕ ಪ್ರಶಸ್ತಿ ಪ್ರದಾನ

ಮೇ 1, 2024 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ, ಗೌರವಾನ್ವಿತ ಡಾ. ವಿ ಪರಮೇಶ್ವರ ಸ್ಮಾರಕ ಸೃಜನಾತ್ಮಕ…

29 mins ago

ಅರ್ಹತೆ ಇಲ್ಲದಿದ್ದರೂ ಕಾಮಗಾರಿ ಗುತ್ತಿಗೆ: ಬಸವರಾಜ ಜಾಬಶೆಟ್ಟಿ ಆರೋಪ

'ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ ಖೂಬಾ ಅವರಿಗೆ…

39 mins ago

ಜಾನುವಾರುಗಳಿಗೆ ಮೇವು ನೀಡಲು ಸರಕಾರಕ್ಕೆ ಆಗ್ರಹ

ಪ್ರತಿದಿನ ಜಾನುವಾರುಗಳಿಗೆ 6 ಕೆ.ಜಿ ಒಣಮೇವಿನ ಅವಶ್ಯಕತೆ ಇದೆ ಆದರೆ ಸರಕಾರ ಹಸಿರು ಮೇವಿನ ಬೀಜ ನೀಡಿದ್ದೇವೆ ಎಂದು ಹೇಳಿ…

40 mins ago

ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ : ಡಾ.ಎಚ್.ಆರ್.ತಿಮ್ಮಯ್ಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ…

49 mins ago