ಬೆಂಗಳೂರು: ಉತ್ತರ ವಲಯ ಐಜಿಪಿಯಾಗಿರುವ ಅಲೋಕ್ ಕುಮಾರ್ ಅವರಿಗೆ ಜೀವಬೆದರಿಕೆ ಕರೆಗಳು ಬಂದಿದೆ ಎಂದು ವರದಿಗಳು ಹೇಳಿವೆ.
ಈ ಬಗ್ಗೆ ಎಪಿಎಂಸಿ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.
ಎ.21ರಂದು ರಾತ್ರಿ 9.30ರ ಸುಮಾರಿಗೆ ವ್ಯಕ್ತಿಯೊಬ್ಬ 7990914584 ನಂಬರಿನಿಂದ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ. ಆತ ತನ್ನನ್ನು ತಾನು ನಕ್ಸಲೈಟ್ ಎಂ.ಎಸ್. ಅಲಿಖಾನ್ ಎಂದು ಪರಿಚಯಿಸಿಕೊಂಡಿದ್ದಾನೆ.