ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರೋಬ್ಬರಿ 13 ಜನ ಸೇರಿ ಕೇವಲ ಒಂದೂವರೆ ಸಾವಿರ ರೂ. ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮೆಹಬೂಬ್(19) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.ನಗರದ ಎ.ಕೆ. ಕಾಲನಿ ಹತ್ತಿರ ಮಣಿಕಂಠ ಹಾಗೂ ಲಲಿತ್ ಎಂಬುವವರ ಮಧ್ಯೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಮೆಹಬೂಬ್ ಕೂಡ ಅಲ್ಲಿದ್ದಾನೆ. ಇವರಿಬ್ಬರ ಜಗಳ ವಿಕೋಪಕ್ಕೆ ತೆರಳುತ್ತಿದ್ದಂತೆ ಮೆಹಬೂಬ್ ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಮಣಿಕಂಠ, ಕಾರ್ತಿಕ್, ಕಿರಣ ಸೇರಿದಂತೆ 13 ಜನ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…