ಒತ್ತಡಕ್ಕೆ ಮಣಿದು ವೀಕೆಂಡ್ ಕರ್ಫ್ಯೂ ರದ್ದು ಮಾಡಿಲ್ಲ – ಬೊಮ್ಮಾಯಿ

ಬೆಂಗಳೂರು: ವೀಕೆಂಡ್ ಕರ್ಫ್ಯೂ ರದ್ದು ನಿರ್ಧಾರ ಒತ್ತಡದಿಂದ ಮಾಡಿದ್ದಲ್ಲ, ಕೇಸ್ ಗಳು ಜಾಸ್ತಿ ಇದ್ರೂ ಆಸ್ಪತ್ರೆ ದಾಖಲಾತಿ ಕಮ್ಮಿ ಇದೆ, ಇಂಥ ಸಂದರ್ಭದಲ್ಲಿ ಹೇಗೆ ನಿರ್ವಹಣೆ ಮಾಡಬೇಕೆಂಬುದರ ಬಗ್ಗೆ ತಜ್ಞರು ವಿಶ್ವಾಸ ಮೂಡಿಸಿದ್ದಾರೆ , ಜನರಿಗೂ ಸಮಸ್ಯೆ ಆಗಬಾರದು ಅಂತ ಈ ನಿರ್ಧಾರ ಮಾಡಿದ್ದೇವೆಂದು ಆರ್ ಟಿ ನಗರದ ನಿವಾಸದ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಕೃಷ್ಣಾ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ರಾಜ್ಯದ ವಾದ ಮಂಡಿಸುವ ತಜ್ಞರೊಂದಿಗೆ ಸಭೆ ಮಾಡುತ್ತಿದ್ದೇವೆ, ನಮ್ಮ ಕಾನೂನು ತಜ್ಞರ ತಂಡ ಕೂಡ ವರ್ಚುವಲ್ ಸಭೆಯಲ್ಲಿ ಭಾಗವಹಿಸುತ್ತಿದೆ. ನಮ್ಮ ಜಲವ್ಯಾಜ್ಯಗಳನ್ನು ಪರಿಣಾಮಕಾರಿಯಾಗಿ ಗಂಭೀರವಾಗಿ ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆಂದರು.

ಹಾಲು, ನೀರು, ವಿದ್ಯುತ್ ದರ ಏರಿಕೆ ಪ್ರಸ್ತಾಪಗಳ ವಿಚಾರವಾಗಿ ಮಾತನಾಡಿದ ಇವರು, ದರ ಏರಿಕೆಗಳ ಬಗ್ಗೆ ಯಾವುದೇ ತೀರ್ಮಾನಗಳು ಆಗಿಲ್ಲ, ಅವಸರದ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಲ್ಲ. ಎಲ್ಲಾ ಆಯಾಮಗಳಿಂದಲೂ ಚರ್ಚೆ ನಡೆಸ್ತೇವೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

Sneha Gowda

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

2 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

2 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

3 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

4 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

4 hours ago