ಬೆಂಗಳೂರು: ಬೆಂಗಳೂರಿನ ಹೋಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ತಪ್ಪಿಸಿಕೊಂಡು ದುಬೈ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಪರಾರಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ನಕಲಿ ವರದಿ ತೋರಿಸಿ ಉದ್ಯಮಿ ಪರಾರಿಯಾಗಿದ್ದ ಈ ಪ್ರಕರಣದಲ್ಲಿ ಖಾಸಗಿ ಲ್ಯಾಬ್ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ದಕ್ಷಿಣ ಆಫ್ರಿಕಾದ ಪ್ರಜೆ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕಂಪನಿ ಹೊಂದಿದ್ದು, ಆತನಿಗೆ ಒಮಿಕ್ರಾನ್ ಸೋಂಕು ತಗುಲಿತ್ತು. ಆದರೆ, ಬೆಂಗಳೂರಿನ ಲ್ಯಾಬ್ ಸಿಬ್ಬಂದಿ ನಕಲಿ ಕೊರೋನಾ ನೆಗೆಟಿವ್ ಪ್ರಮಾಣ ಪತ್ರ ನೀಡಿದ್ದಾರೆ.
ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…
ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…
ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…