ಬೆಂಗಳೂರು ನಗರ

ಒಮಿಕ್ರೋನ್ ನಿಂದ ತೀವ್ರತೆ, ಸಮಸ್ಯೆ ಕಂಡು ಬಂದಿಲ್ಲ; ಡಾ. ಸುಧಾಕರ್

ಬೆಂಗಳೂರು (ಡಿ. 06): ಒಮಿಕ್ರೋನ್ ವೈರಸ್  ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆ, ಭಾನುವಾರ ಒಂದೇ ದಿನ ಭಾರತದಲ್ಲಿ 17 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತ ವೈದ್ಯರೊಬ್ಬರ ಸಂಪರ್ಕದಲ್ಲಿದ್ದ ಐವರ ಜಿನೋಮಿಕ್ ಸೀಕ್ವೆನ್ಸಿಂಗ್ ವರದಿ ಇಂದು ಬರಲಿದೆ.

‘ಸೋಂಕಿತ ವೈದ್ಯರ ಸಂಪರ್ಕದಲ್ಲಿದ್ದ ಐವರಲ್ಲಿ ಯಾವುದೇ ಲಕ್ಷಣಗಳಿಲ್ಲ. ತೀವ್ರತೆ, ಸಮಸ್ಯೆ ಕಂಡು ಬಂದಿಲ್ಲ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಮಾಧಾನಕರ ವಿಚಾರ. ಅವರು 2 ಡೋಸ್ ತೆಗೆದುಕೊಂಡಿದ್ದಾರೆ. 2 ಡೋಸ್ ತೆಗೆದುಕೊಂಡವರಿಗೆ ತೀವ್ರತೆ ಕಡಿಮೆ ಇರುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಎಲ್ಲರೂ 2 ಡೋಸ್ ಹಾಕಿಸಿಕೊಳ್ಳಿ’ ಎಂದು ಡಾ. ಸುಧಾಕರ್ ಹೇಳಿದ್ದಾರೆ.

Gayathri SG

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

8 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

18 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

19 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

42 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

52 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

57 mins ago